ಕುಡಿದ ಅಮಲಿನಲ್ಲಿ ಸರಣಿ ಅಪಘಾತ ಎಸಗಿದ ಕಿರುತೆರೆ ನಟಿ ?

Published : Apr 04, 2019, 01:30 PM IST
ಕುಡಿದ ಅಮಲಿನಲ್ಲಿ ಸರಣಿ ಅಪಘಾತ ಎಸಗಿದ ಕಿರುತೆರೆ ನಟಿ ?

ಸಾರಾಂಶ

ಕುಡಿದು ಕಾರ್ ಚಲಾಯಿಸುತ್ತಿದ್ದ ನಟಿ ರೂಹಿ ಶೈಲೇಶ್ ಕುಮಾರ್ ಸಿಂಗ್ ಸರಣಿ ಅಪಘಾತಕ್ಕೆ ಕಾರಣವಾಗಿದ್ದಾರೆ. 4 ದ್ವಿಚಕ್ರ ವಾಹನ ಹಾಗೂ 3 ಕಾರಿಗೆ ತಮ್ಮ ಕಾರು ಗುದ್ದಿಸಿದ್ದಾರೆ. ಹೀಗೆಂದು ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ದಿ ಮೋಸ್ಟ್ ಪಾಪ್ಯೂಲರ್ ನಟಿ ರೂಹಿ ಶೈಲೇಶ್ ಕುಮಾರ್ ಸಿಂಗ್ ಮುಂಬೈನಲ್ಲಿ ಪಬ್ ವೊಂದರಲ್ಲಿ ಪಾರ್ಟಿ ಮಾಡಿ ಮಾಲ್ ಬಳಿ ತಮ್ಮ ಕಾರು ಪಾರ್ಕ್ ಮಾಡಲು ಹೋದಾಗ ಈ ಅಪಘಾತವಾಗಿದೆ.

ಆಘಾತದ ಸ್ಥಳದಲ್ಲೇ ಸ್ಥಳಿಯ ಪೊಲೀಸರು ರೂಹಿ ಹಾಗೂ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ ಹೀಗೆ ಎಲ್ಲೆಡೆ ಸುದ್ದಿಯಾಗಿದೆ.

ಈ ಬಗ್ಗೆ ತಿಳಿಯುತ್ತಿದ್ದಂತೆ ತನಿಖೆ ನಡೆಸಿದ್ದು, ಮಾಧ್ಯಮಗಳಿಗೆ ರೂಹಿ ಮಾಹಿತಿ ನಿಡಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಗರಂ ಆಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
Sonali Bendre: 'ಅಡುಗೆಮನೆಗೆ ಹೋಗ್ಬೇಡ ನೀನು'.. ಅಂತ ಖಡಕ್ ಆಗಿ ಹೇಳಿದ್ರು ನನ್ ಅತ್ತೆ!