ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಹೇಗೆ ಗೊತ್ತಾ? ತಿಳಿದುಕೊಳ್ಳಲು ’ಉರಿ’ ಸಿನಿಮಾ ನೋಡಿ

Published : Jan 27, 2019, 02:08 PM IST
ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಹೇಗೆ ಗೊತ್ತಾ? ತಿಳಿದುಕೊಳ್ಳಲು ’ಉರಿ’ ಸಿನಿಮಾ ನೋಡಿ

ಸಾರಾಂಶ

’ಉರಿ’ ಸಿನಿಮಾ ಇಡೀ ದೇಶದ ಗಮನವನ್ನು ಸೆಳೆಯುತ್ತಿದ್ದು ಚಿತ್ರ ರಸಿಕರ ಮನಗೆದ್ದಿದೆ.  ಭಾರತೀಯ ಸೈನಿಕರು ಒಪಾಕ್ ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ನಿಮಗೆಲ್ಲಾ ನೆನಪಿರಬಹುದು. ಈ ಸರ್ಜಿಕಲ್ ಕುರಿತು ಉರಿ ಸಿನಿಮಾವನ್ನು ಮಾಡಲಾಗಿದ್ದು ಪ್ರೇಕ್ಷಕರ ಮನ ಗೆದ್ದಿದೆ. 

ಬೆಂಗಳೂರು (ಜ. 27): ’ಉರಿ’ ಸಿನಿಮಾ ಇಡೀ ದೇಶದ ಗಮನವನ್ನು ಸೆಳೆಯುತ್ತಿದ್ದು ಚಿತ್ರ ರಸಿಕರ ಮನಗೆದ್ದಿದೆ. 

ಭಾರತೀಯ ಸೈನಿಕರು ಒಪಾಕ್ ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ನಿಮಗೆಲ್ಲಾ ನೆನಪಿರಬಹುದು. ಈ ಸರ್ಜಿಕಲ್ ಕುರಿತು ಉರಿ ಸಿನಿಮಾವನ್ನು ಮಾಡಲಾಗಿದ್ದು ಪ್ರೇಕ್ಷಕರ ಮನ ಗೆದ್ದಿದೆ. ಈಗಾಗಲೇ ಬಾಕ್ಸಾಫೀಸ್ ನಲ್ಲಿ 100 ಕೋಟಿ ಕಲಕ್ಷನ್ ಮಾಡಿದೆ.   

ಮಿಕ್ಕಿ ಕೌಶಲ್, ಪರೇಶ್ ರಾವಲ್, ಯಾಮಿ ಗೌತಮ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ. 

2016 ರ ಸೆಪ್ಟೆಂಬರ್ 18 ರಂದು ಉರಿ ಸೇನಾ ನೆಲೆಮೇಲೆ ಪಾಕ್ ಭಯೋತ್ಪಾದಕರು ದಾಳಿ ಮಾಡ್ತಾರೆ. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗುತ್ತಾರೆ. ಇದಕ್ಕೆ ಉತ್ತರವಾಗಿ ಭಾರತೀಯ ಸೈನಿಕರು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆ. ಸರ್ಜಿಕಲ್ ದಾಳಿಗೆ ಭಾರತೀಯ ಸೇನೆ ಹೇಗೆ ತಯಾರಿ ನಡೆಸಿತ್ತು? ಅವರಿಗೆ ಎದುರಾದ ಕಷ್ಟಗಳೇನು ಎಂಬುದನ್ನು ಈ ಸಿನಿಮಾ ಹೇಳುತ್ತದೆ.  ಆದಿತ್ಯ ಧಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Abhishek Bachchan: ಮಗಳು ಆರಾಧ್ಯಾ ಗೂಗಲ್‌ನಲ್ಲಿ ಈ ಡಿವೋರ್ಸ್ ಸುದ್ದಿ ಓದಿದರೇ ಏನಾಗುವುದೋ ಏನೋ..!?
ಪ್ರೀತಿಸಿದ ಹುಡುಗಿ ಮೋಸ ಮಾಡಿದ್ರೆ ತಿರುಗಿ ನೋಡದ ಹುಡುಗರು; ದ್ರೋಹ ಮಾಡಿದೋಳ ಹಿಂದೆ ಹೋದ Bigg Boss ಸ್ಪರ್ಧಿ