ಯಶ್- ಪ್ರಭಾಸ್ ಒಟ್ಟಿಗೆ ತೆರೆ ಮೇಲೆ?

Dec 26, 2018, 4:24 PM IST

ರಾಕಿಂಗ್ ಸ್ಟಾರ್ ಯಶ್ ಹಾಗೂ ಡಾರ್ಲಿಂಗ್ ಪ್ರಭಾಸ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಗಿರಗಿಟ್ಲೆ ಹೊಡೆಯುತ್ತಿದೆ. ಒಂದೇ ಚಿತ್ರದಲ್ಲಿ ಇಬ್ಬರು ಸೂಪರ್ ಸ್ಟಾರ್ ಧಮಾಕಾ ಎಬ್ಬಿಸಲಿದ್ದಾರೆ. ರಾಜ್ ಕುಮಾರ್ ಹಿರಾನಿ ಇಬ್ಬರನ್ನು ಒಟ್ಟಿಗೆ ತೆರೆ ಮೇಲೆ ತರಲಿದ್ದಾರೆ.