16
ಯಶ್ ಮಗುವಿಗೆ ಅಂಬಿ ಕೊಡಬೇಕೆಂದಿದ್ದ ತೊಟ್ಟಿಲು ಇದು. ಕಟ್ಟಿಗೆಯಿಂದ ಈ ತೊಟ್ಟಿಲನ್ನು ನಿರ್ಮಾಣ ಮಾಡಲಾಗಿದ್ದು ಶ್ರೀಧರ ಸಾಹುಕಾರ್ ಎನ್ನುವ ಕಲಾವಿದರು ಇದನ್ನು ತಯಾರಿಸಿದ್ದಾರೆ.

Subscribe to get breaking news alertsSubscribe 26
ಕಲಘಟಗಿಯಲ್ಲಿ ನಿರ್ಮಾಣವಾಗುವ ಈ ತೊಟ್ಟಿಲುಗಳಿಗೆ 600 ವರ್ಷಗಳ ಇತಿಹಾಸವಿದೆ.

36
ಒಂದು ತೊಟ್ಟಿಲು ಮಾಡಲು ಎರಡು ತಿಂಗಳ ಕಾಲ ಸಮಯ ಬೇಕು. ತೊಟ್ಟಿಲನ್ನು ಸಾಗವಾಣಿ ಮರದ ಕಟ್ಟಿಗೆಯಿಂದ ಮಾಡಲಾಗುತ್ತಿದ್ದು, ಅದಕ್ಕೆ ಬಳಸುವ ಕಲರ್ ತುಂಬಾ ವಿಶೇಷವಾಗಿರುತ್ತದೆ.

46
ತೊಟ್ಟಿಲಿಗೆ ಹಚ್ಚಲಾಗುವ ಬಣ್ಣವೂ ನೂರು ವರ್ಷಗಳ ಕಾಲ ಹೋಗುವುದಿಲ್ಲ. ಈ ಎಲ್ಲ ವಿಶೇಷತೆಗಳನ್ನು ಒಳಗೊಂಡಿರುವ ತೊಟ್ಟಿಲುಗಳಿಗೆ ದೇಶ-ವಿದೇಶದಿಂದಲೂ ಬಾರಿ ಬೇಡಿಕೆ ಬಂದಿದೆ.

56
ಇಲ್ಲಿ ತಯಾರಾಗುವ ತೊಟ್ಟಿಲನ್ನು ನೋಡಿ ಅಂದು ವರನಟ ಡಾ. ರಾಜಕುಮಾರ್ಕೂಡಾ ಬೆರಗಾಗಿದ್ದರು.

66
ನೋಡಲು ತುಂಬಾ ಆಕರ್ಷಣೀಯವಾಗಿದೆ ಈ ತೊಟ್ಟಿಲು
ನೋಡಲು ತುಂಬಾ ಆಕರ್ಷಣೀಯವಾಗಿದೆ ಈ ತೊಟ್ಟಿಲು