ಯಾದಗಿರಿ: ಅದ್ಧೂರಿಯಾಗಿ ನಡೆದ ಪವಾಡ ಪುರುಷನ ಜಾತ್ರೆ, ವಿಶ್ವರಾಧ್ಯರ ದರ್ಶನ ಪಡೆದು ಪುನೀತರಾದ ಭಕ್ತರು..!
By Girish Goudar | First Published Mar 16, 2024, 12:00 AM IST
ಕಲ್ಯಾಣ ಕರ್ನಾಟಕದಲ್ಲಿಯೇ ಪ್ರಸಿದ್ಧ ಜಾತ್ರೆಯಾದ ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿಪುರುಷ ವಿಶ್ವಾರಾಧ್ಯರ ರಥೋತ್ಸವವು ಸಾವಿರಾರು ಭಕ್ತರು ಜೈ ವಿಶ್ವರಾಧ್ಯ ಮಹಾರಾಜ್ ಕೀ ಜೈ ಎಂಬ ಜಯಘೋಷದೊಂದಿಗೆ ಬಹಳ ಸಡಗರ-ಸಂಭ್ರಮದಿಂದ ನಡೆಯಿತು.