Published : Feb 14, 2020, 09:14 PM ISTUpdated : Feb 15, 2020, 03:10 PM IST
ಬೆಂಗಳೂರು ಮೂಲದ ಎದರ್ ಎನರ್ಜಿ ಸಂಸ್ಥೆ ಎದರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಕ್ರಾಂತಿ ಮಾಡಿರುವ ಎದರ್ ಇದೀಗ ಮತ್ತೆ ನಾಲ್ಕು ನಗರಗಳಲ್ಲಿ ಸ್ಕೂಟರ್ ಬಿಡುಗಡೆ ಮಾಡುತ್ತಿದೆ.