ಕೊರೋನಾ ವೈರಸ್ ತಡೆಯಲು ಕೇಂದ್ರ ಸರ್ಕಾರ ಭಾರತವನ್ನು 21 ದಿನಗಳ ವರೆಗೆ ಲಾಕ್‌ಡೌನ್ ಮಾಡಿದೆ. ಆದರೆ ಹಲವರು ಅನವಶ್ಯಕವಾಗಿ ನಿಯಮ ಉಲ್ಲಂಘಿಸಿ ತಿರುಗಾಡುತ್ತಿದ್ದಾರೆ. ಇದೀಗ ಇಂತವರ ವಿರುದ್ಧ ಕಾರ್ಯಚರಣೆಗೆ ಕೋವಿಡ್--19 ವಿಶೇಷ ಪೊಲೀಸ್ ತಂಡವೊಂದು ದೆಹಲಿಯಲ್ಲಿ ಸಕ್ರೀಯವಾಗಿದೆ. 40 ಬೈಕ್ ನೀಡಲಾಗಿತ್ತು. ಎಲ್ಲಾ ಬೈಕ್‌ಗಳಿಗೆ ಕೋವಿಡ್-19 ಪೈಂಟಿಂಗ್ ಮಾಡಲಾಗಿದೆ. ವಿಶೇಷ ತಂಡದ ರಹಸ್ಯ ಕಾರ್ಯಾಚರಣೆ ಕುರಿತ ವಿವರ ಇಲ್ಲಿದೆ.