Published : May 19, 2019, 11:06 AM ISTUpdated : May 19, 2019, 11:10 AM IST
ಮಾರುತಿ ಬ್ರೆಜಾ, ಟಾಟಾ ನೆಕ್ಸಾನ್, ಮಹೀಂದ್ರಲXUV300 ಕಾರಿಗೆ ಪ್ರತಿಸ್ಪರ್ಧಿಯಾಗಿ ಹ್ಯುಂಡೈ ವೆನ್ಯೂ ಕಾರು ಬಿಡುಗಡೆಯಾಗುತ್ತಿದೆ. ಮೇ. 21ಕ್ಕೆ ನೂತನ ಕಾರು ಭಾರತದ ಮಾರುಕಟ್ಟೆ ಪ್ರವೇಶಿಸುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ನೂತನ ವೆನ್ಯೂ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.