ನವದೆಹಲಿ(ಜ.29): ಇತ್ತೀಚೆಗಷ್ಟೇ ಲ್ಯಾಂಬೋರ್ಗಿನಿ ದಕ್ಷಿಣ ಭಾರತದ ಮೊದಲ ಶೋ ರೂಂನ್ನು ಬೆಂಗಳೂರಲ್ಲಿ ಆರಂಭಿಸಿತ್ತು. ಕಾರಣ ವಿಶ್ವದಲ್ಲಿ ಗರಿಷ್ಠ ಲ್ಯಾಂಬೋರ್ಗಿನಿ ಕಾರು ಮಾರಾಟವಾಗುತ್ತಿರುವುದು ಬೆಂಗಳೂರಲ್ಲಿ. ಇದೀಗ ಲ್ಯಾಂಬೋರ್ಗಿನಿ ಭಾರತದಲ್ಲಿ ಹುರಾಕ್ಯಾನ್ Evo RWD ಕಾರು ಬಿಡುಗಡೆ ಮಾಡಿದೆ. ನೂತನ ಕಾರಿನ ಬೆಲೆ ಹಾಗೂ ವಿಶೇಷತೆ ಇಲ್ಲಿದೆ.