ನಲಪಾಡ್ ಪುಂಡಾಟಕ್ಕೆ ಮೂರುವರೆ ಕೋಟಿ ಕಾರು, ಬೆಂಟ್ಲಿ ಅಡಿಗೆ ನಾಲ್ವರು!
First Published | Feb 11, 2020, 5:49 PM ISTಬೆಂಗಳೂರು(ಫೆ.11): ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ತನ್ನ ಬೆಂಟ್ಲಿ ಕಾರು ಅಪಘಾತಕ್ಕೆ ಟ್ವಿಸ್ಟ್ ನೀಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಲಪಾಡ್‌ನ ಕೋಟಿ ಕೋಟಿ ಮೌಲ್ಯದ ಬೆಂಟ್ಲಿ ಕಾರು ಅಪಘಾತದಿಂದ ನಾಲ್ವರು ಗಾಯಗೊಂಡಿದ್ದರು. ಇದೀಗ ಪೊಲೀಸರು ವಿಚಾರಣೆಗೆ ನಲಪಾಡ್‌ಗೆ ನೊಟೀಸ್ ನೀಡಿದ್ದಾರೆ. ನಲಪಾಡ್ ಅಪಘಾತ ಮಾಡಿದ ಬೆಂಟ್ಲಿ ಕಾರಿನ ಬೆಲೆ ಹಾಗೂ ವಿಶೇಷತೆ ಇಲ್ಲಿದೆ.