ಆಟೋ ರಿಕ್ಷಾ ವಿಭಾಗದಲ್ಲಿ ಜನಪ್ರಿಯವಾಗಿರುವ ಪಿಯಾಗ್ಗಿಯೋ ಆಪೆ ಇದೀಗ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡಿದೆ. ಪಿಯಾಗ್ಗಿಯೋ ಇಂಡಿಯಾ ನೂತನ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಿಡುಗಡೆ ಮಾಡಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 70 ರಿಂದ 80 ಕಿ.ಮೀ ಮೈಲೇಜ್ ನೀಡಬಲ್ಲ ಆಟೋ ರಿಕ್ಷಾ ಬೆಲೆ ಹಾಗೂ ಹೆಚ್ಚಿನ ಮಾಹಿತಿ ಇಲ್ಲಿದೆ.