ನವದೆಹಲಿ(ಏ.12): ವಿಶ್ವವೇ ಇದೀಗ ಎಲೆಕ್ಟ್ರಿಕ್ ವಾಹನದತ್ತ ಕೇಂದ್ರೀಕೃತವಾಗಿದೆ. ಈಗಾಗಲೇ ಹಲವು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್ ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ರಾಯಲ್ ಎನ್‌ಫೀಲ್ಡ್ ಫೊಟೊನ್ ಹೆಸರಿನಲ್ಲಿ ನೂತನ ಎಲೆಕ್ಟ್ರಿಕ್ ಬೈಕ್ ಅನಾವರಣ ಮಾಡಿದೆ. ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ವಿಶೇಷತೆ, ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ