Published : Mar 01, 2020, 04:11 PM ISTUpdated : Mar 01, 2020, 04:12 PM IST
ಭಾರತ ಸೇರಿದಂತೆ ವಿಶ್ವವೇ ಇದೀಗ ಎಲೆಕ್ಟ್ರಿಕ್ ಕಾರಿನತ್ತ ಚಿತ್ತ ಹರಿಸಿದೆ. ಇದೀಗ ಫ್ರೆಂಚ್ ಆಟೋಮೇಕರ್ ಸಿಟ್ರೋನ್ ವಿಶ್ವದ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಅನಾವರಣ ಮಾಡಿದೆ. ಸಣ್ಣ ಎಲೆಕ್ಟ್ರಿಕ್ ಕಾರು ಇದೀಗ ಸಂಚಲನ ಮೂಡಿಸಿದೆ. ಕಾರಣ ತಿಂಗಳಿಗೆ 1500 ರೂಪಾಯಿ ಪಾವತಿಸಿದರೆ ಈ ಕಾರು ನಿಮ್ಮದಾಗಲಿದೆ. ಹೆಚ್ಚಿನ ವಿವರ ಇಲ್ಲಿದೆ.