Today gold rate: ಹಲವು ದಿನಗಳ ಏರಿಕೆಯ ನಂತರ ಇಂದು ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಇಂದು 24, 22, ಮತ್ತು 18 ಕ್ಯಾರೆಟ್ ಚಿನ್ನದ ಇಂದಿನ ದರ, ವಿವಿಧ ನಗರಗಳಲ್ಲಿನ ಬೆಲೆ ಹಾಗೂ ಬೆಳ್ಳಿಯ ದರದ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೆಲ ದಿನಗಳಿಂದ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ಆದರೂ ಇಂದು ಚಿನ್ನದ ದರದಲ್ಲಿ ತುಸು ಇಳಿಕೆ ಆಗಿದೆ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಚಿನ್ನದ ದರ ಏರಿಕೆಗೆ ಕಾರಣವಾಗಿದೆ. ಹೀಗಾಗಿ ಜ ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಕೂಡ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
27
ಚಿನ್ನದ ದರ ಇಂದು ಹೇಗಿದೆ
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಇಂದು 24 ಕ್ಯಾರೆಟ್ ಚಿನ್ನದ ದರದಲ್ಲಿ ನಿನ್ನೆಗಿಂತ ಏರಿಕೆಯಾಗಿದೆ. ಗ್ರಾಂ ಗೆ 11,171 ರೂಪಾಯಿ ಇದೆ. ಹಾಗೆಯೇ 22 ಕ್ಯಾರೆಟ್ ಚಿನ್ನದ 10,240 ಹಾಗೆಯೇ 18 ಕ್ಯಾರೆಟ್ ಚಿನ್ನದ ದರ 8,378 ಇದೆ.
37
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 11,171 ರೂಪಾಯಿ (ನಿನ್ನೆಗಿಂತ 22 ರೂಪಾಯಿ ಇಳಿಕೆ)
8 ಗ್ರಾಂ ಚಿನ್ನದ ದರ 89,368 ರೂಪಾಯಿ ( ನಿನ್ನೆಗಿಂತ 176 ರೂಪಾಯಿ ಇಳಿಕೆ)
10 ಗ್ರಾಂ ಚಿನ್ನದ ದರ 1,11,710 ರೂಪಾಯಿ (ನಿನ್ನೆಗಿಂತ 220 ರೂಪಾಯಿ ಇಳಿಕೆ)
100 ಗ್ರಾಂ ಚಿನ್ನದ ದರ 11,17,100 ರೂಪಾಯಿ (ನಿನ್ನೆಗಿಂತ 2,200 ರೂಪಾಯಿ ಇಳಿಕೆ)
ಚಿನ್ನದ ಜೊತೆಯಲ್ಲಿ ಬೆಳ್ಳಿ ದರದಲ್ಲೂ ತುಸು ಇಳಿಕೆ ಆಗಿದೆ. ಇಂದಿನ ದರ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,320 ರೂಪಾಯಿ
100 ಗ್ರಾಂ: 13,200 ರೂಪಾಯಿ
1000 ಗ್ರಾಂ: 132000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.