ರತನ್ ಟಾಟಾ, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್, ನ್ಯೂಜಿಲೆಂಡ್ ಬೌಲರ್ ಶೇನ್ ಬಾಂಡ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್, ಶ್ರೀಲಂಕಾ ಬ್ಯಾಟ್ಸ್‌ಮನ್ ಮತ್ತು ಐಪಿಎಲ್ ಕೋಚ್ ಮಹೇಲಾ ಜಯವರ್ಧನೆ, ಗೂಗಲ್ ಸಿಇಒ ಸುಂದರ್ ಪಿಚೈ ಅವರು ಆಕಾಶ್ ಮತ್ತು ಶ್ಲೋಕಾ ಅವರ ವಿವಾಹದಲ್ಲಿ ಪಾಲ್ಗೊಂಡಿದ್ದರು.