ಇಂತಹ ಹಲವು ಸಂದರ್ಭಗಳಲ್ಲಿ ಆರ್‌ಬಿಐ, ಕೇಂದ್ರ ಸರ್ಕಾರದ ಅಧಿಕಾರಿಗಳು, ಹಣಕಾಸು ಇಲಾಖೆ ಸಚಿವರು ಮತ್ತು ಇತರ ಸಿಬ್ಬಂದಿ ನಕಲಿ ನೋಟುಗಳು, ಹೊಸ ಕರೆನ್ಸಿ ಮುದ್ರಣ ಇತ್ಯಾದಿ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈಗ ಮತ್ತೆ ಅಂತಹ ಸಂದರ್ಭ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ₹10, ₹20 ನಾಣ್ಯಗಳು ಮತ್ತು ನೋಟುಗಳನ್ನು ನಿಲ್ಲಿಸಲಿದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.