ಚಿನ್ನದ ದರ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಮಧ್ಯಮ ವರ್ಗಕ್ಕೆ ಚಿನ್ನ ಎನ್ನೋದು ಗಗನ ಕುಸುಮ ಆಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (RBI) ತನ್ನ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ರಾಷ್ಟ್ರೀಯ ಮಾರುಕಟ್ಟೆಯ ಪ್ರವೃತ್ತಿಗಳು, ರೂಪಾಯಿ ಮೌಲ್ಯದ ಏರಿಳಿತಗಳ ಮೇಲೆ ಭಾರತದಲ್ಲಿ ಬಂಗಾರ, ಬೆಳ್ಳಿಯ ಬೆಲೆಗಳು ಅವಲಂಬಿತವಾಗಿವೆ. RBI ಬಡ್ಡಿದರಗಳನ್ನು ಹಾಗೆಯೇ ಇಟ್ಟ ಹಿನ್ನೆಲೆಯಲ್ಲಿ ಹೂಡಿಕೆದಾರರು ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಹಣದುಬ್ಬರದ ಟ್ರೆಂಡ್‌ಗಳು, ಭೌಗೋಳಿಕ ರಾಜಕೀಯ ಘಟನೆಗಳು ಈ ಬದಲಾವಣೆಯ ಮೇಲೆ ಪ್ರಭಾವ ಬೀರುತ್ತವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.