Published : Jul 30, 2025, 11:56 AM ISTUpdated : Jul 30, 2025, 12:30 PM IST
ಚಿನ್ನದ ದರದಲ್ಲಿ ಪ್ರತಿದಿನವೂ ಏರಿಕೆ ಇಳಿಕೆಯಾಗುತ್ತಲೇ ಇರುತ್ತದೆ. ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ.
ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
27
ಚಿನ್ನದ ದರ
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
37
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 10,048 ರೂಪಾಯಿ (ನಿನ್ನೆಗಿಂತ 66 ರೂಪಾಯಿ ಏರಿಕೆ)
8 ಗ್ರಾಂ ಚಿನ್ನದ ದರ 80,384 ರೂಪಾಯಿ ( ನಿನ್ನೆಗಿಂತ 528 ರೂಪಾಯಿ ಏರಿಕೆ)
10 ಗ್ರಾಂ ಚಿನ್ನದ ದರ 1,00,480 ರೂಪಾಯಿ (ನಿನ್ನೆಗಿಂತ 660 ರೂಪಾಯಿ ಏರಿಕೆ)
100 ಗ್ರಾಂ ಚಿನ್ನದ ದರ 10,04,800 ರೂಪಾಯಿ (ನಿನ್ನೆಗಿಂತ 6,600 ರೂಪಾಯಿ ಏರಿಕೆ)
ಚಿನ್ನದ ಜೊತೆಯಲ್ಲಿ ಬೆಳ್ಳಿ ದರದಲ್ಲೂ ಏರಿಕೆ ಆಗಿದೆ. ಇಂದಿನ ದರ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,170 ರೂಪಾಯಿ
100 ಗ್ರಾಂ: 11,700 ರೂಪಾಯಿ
1000 ಗ್ರಾಂ: 1,17,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.