ಬಂಗಾರದ ದರದಲ್ಲಿ ಇಂದು ಮತ್ತೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆಗಿಂತ ಇಂದು 24 ಕ್ಯಾರೆಟ್‌ನ ಬಂಗಾರ ದರದಲ್ಲಿ ಗ್ರಾಂಗೆ 212 ರೂಪಾಯಿ ಹೆಚ್ಚಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಬೆಳ್ಳಿ ಬಂಗಾರದ ದರ ಹೇಗಿದೆ ಅಂತ ನೋಡೋಣ ಬನ್ನಿ.
ಚಿನ್ನದ ದರಕ್ಕೂ ಷೇರು ಮಾರುಕಟ್ಟೆಗೂ ನೇರ ಸಂಪರ್ಕವಿರುವುದರಿಮದ ನಿರಂತರವಾಗಿ ಚಿನ್ನದ ದರ ಏರಿಕೆ ಆಗುತ್ತಲೇ ಇದೆ. ಷೇರು ಮಾರುಕಟ್ಟೆ ಕುಸಿಯುತ್ತಿದ್ದಂತೆ ಚಿನ್ನದ ದರ ಏರುತ್ತಾ ಹೋಗುತ್ತದೆ. ಇದರಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ.
27
ಲಕ್ಷ ದಾಟಿದ ಬಂಗಾರದ ದರ
ಮದುವೆ ಮುಂಜಿ ಮುಂತಾದ ಶುಭಕಾರ್ಯಗಳನ್ನು ಹತ್ತಿರದಲ್ಲೇ ಇಟ್ಟುಕೊಂಡಿರುವವರು ಏರುತ್ತಿರುವ ಚಿನ್ನದ ದರ ನೋಡಿ ಆಘಾತಕ್ಕೊಳಗಾಗುತ್ತಿದ್ದಾರೆ. ಇಂದು 22 ಕ್ಯಾರೆಟ್ ಬಂಗಾರದ ದರದಲ್ಲಿ ಗ್ರಾಂಗೆ 195 ರೂಪಾಯಿ ಏರಿಕೆ ಆಗಿದೆ.
37
ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ
ದೇಶದ ವಿವಿಧ ಮಹಾನಗರಗಳಲ್ಲಿ ಇಂದು ಚಿನ್ನದ ದರ ಹೇಗಿದೆ ಹಾಗೂ ಇಂದಿನ 22 ಮತ್ತು 24 ಕ್ಯಾರಟ್ ಚಿನ್ನದ ದರ ಎಷ್ಟಿದೆ ಅಂತ ನೋಡೋಣ ಬನ್ನಿ.
ನಿನ್ನೆಗೆ ಹೋಲಿಸಿದರೆ ಬೆಳ್ಳಿಯ ದರದಲ್ಲಿಇಂದು ಯಾವುದೇ ಬದಲಾವಣೆ ಇಲ್ಲ. ಇಂದಿನ ಬೆಳ್ಳಿ ದರ ಈ ಕೆಳಗಿನಂತಿದೆ.
10 ಗ್ರಾಂ: 1089 ರೂಪಾಯಿ (11 ರೂ ಏರಿಕೆ)
100 ಗ್ರಾಂ: 10,890 ರೂಪಾಯಿ (110 ರೂ ಏರಿಕೆ)
1000 ಗ್ರಾಂ: 1,08,900 ರೂಪಾಯಿ (1,100 ರೂ ಏರಿಕೆ)
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.