ಹೊಸ ವರ್ಷ ಆರಂಭವಾಗಿದೆ. ಹೀಗಿದ್ದರೂ ಕಳೆದ ಏಳು ದಿನಗಳಿಂದ ಚಿನ್ನದ ದರ ಮಾತ್ರ ಏರುತ್ತಲೇ ಇತ್ತು.

28
ಆದರೀಗ ಏರುತ್ತಿದ್ದ ಚಿನ್ನದ ದರ ಇಂದು ಕೆಳಗಿಳಿದಿದೆ. ಇದು ಗ್ರಾಹಕರಿಗೆ ಖುಷಿ ಕೊಟ್ಟಿದೆ.

38
ಲಾಕ್‌ಡೌನ್ ಹೇರಿದಾಗಿನಿಂದಲೂ ಏರಿಳಿತ ಆಟವಾಡುತ್ತಿದ್ದ ಚಿನ್ನದ ದರದಿಂದ ಬೇಸತ್ತಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿಯಾಗಿದೆ.

48
ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 500 ರೂ. ಇಳಿಕೆಯಾಗಿ ದರ 47,500 ರೂಪಾಯಿ ಆಗಿದೆ.

58
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 510 ರೂ. ಇಳಿಕೆಯಾಗಿ 51,850 ರೂಪಾಯಿ ಆಗಿದೆ.

68
ಇನ್ನು ಇತ್ತ ಬೆಳ್ಳಿ ದರ ಮಾತ್ರ 1,700ರೂ ಇಳಿಕೆಯಾಗಿ, ಒಂದು ಕೆ. ಜಿ. ಬೆಳ್ಳಿ ದರ 69,700ರೂ ಆಗಿದೆ

78
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.

88
ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.