ಚಿನ್ನದ ದರದಲ್ಲಿ ಮತ್ತೆ ಭರ್ಜರಿ ಇಳಿಕೆ, ಇದೇ ಸೂಕ್ತ ಟೈಂ ಕೊಳ್ಳೋಕೆ!

Published : Jun 12, 2021, 05:12 PM IST

ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ| ಹೀಗಿದೆ ನೋಡಿ ಜೂನ್ 12 ಗೋಲ್ಡ್ ರೇಟ್

PREV
110
ಚಿನ್ನದ ದರದಲ್ಲಿ ಮತ್ತೆ ಭರ್ಜರಿ ಇಳಿಕೆ, ಇದೇ ಸೂಕ್ತ ಟೈಂ ಕೊಳ್ಳೋಕೆ!

ಚಿನ್ನ ಅಂದ್ರೆ ಎಲ್ಲರಿಗೂ ಬಹಳ ಪ್ರಿಯ, ಅದರಲ್ಲೂ ಈ ಹಳದಿ ಲೋಹ ಹೆಣ್ಮಕ್ಕಳ ಸೌಂದರ್ಯ ಮತ್ತಷ್ಟು ಹೆಚ್ಚಿಸುತ್ತೆ.

210

ಆದರೆ ಹೆಣ್ಮಕ್ಕಳ ಈ ಚಿನ್ನದ ಪ್ರೀತಿಗೆ ಕೊರೋನಾ ಎಂಬ ಕರಿ ನೆರಳು ಬಿದ್ದಾಗಿನಿಂದ ಬೆಲೆ ಏರಿಳಿತದ ಆಟವಾಡುತ್ತಲೇ ಇದೆ.

310

ಹೌದು ಕೊರೋನಾ ಮೊದಲ ಅಲೆ ವೇಳೆ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದ ಚಿನ್ನದ ದರ, ಬಳಿಕ ಕೊಂಚ ಇಳಿಕೆ ಕಂಡಿತ್ತು.

410

ಇನ್ನು ಈ ವರ್ಷದ ಆರಂಭದಲ್ಲಿ ಚಿನ್ನ ದಾಖಲೆಯ ಕುಸಿತ ಕಂಡಿತ್ತು. ಇದು ಚಿನ್ನ ಪ್ರಿಯರನ್ನು ಬಹಳ ಸಂತಸಕ್ಕೀಡು ಮಾಡಿತ್ತು.

510

ಆದರೀಗ ಎರಡನೇ ಅಲೆ ಕೊರೋನಾ ಹಾವಳಿ ಆರಂಭವಾದ ಬೆನ್ನಲ್ಲೇ ಮತ್ತೆ ಚಿನ್ನ ದುಬಾರಿಯಾಗಲಾರಂಭಿಸಿದೆ.

610

ಆದರೀಗ ಬಹುದಿನಗಳ ಬಳಿಕ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಕೊಂಚ ಇಳಿಕೆಯಾಗಿದೆ.

710

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 350 ರೂ. ಇಳಿಕೆಯಾಗಿ ದರ 45,750 ರೂಪಾಯಿ ಆಗಿದೆ

810

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 400ರೂ. ಇಳಿಕೆಯಾಗಿ 49,900ರೂಪಾಯಿ ಆಗಿದೆ.

910

ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 72,200ರೂ ಆಗಿದೆ.

1010

ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ.

click me!

Recommended Stories