ಚಿನ್ನದ ನಾಗಾಲೋಟಕ್ಕೆ ಕಡಿವಾಣ, ಹೀಗಿದೆ ಜ. 13ರ ರೇಟ್!

Published : Jan 13, 2021, 04:59 PM ISTUpdated : Jan 13, 2021, 05:01 PM IST

ಏರಿಳಿತವಾಡುತ್ತಿದ್ದ ಚಿನ್ನದ ದರ| ಚಿನ್ನದ ಓಟಕ್ಕೆ ಬಿತ್ತು ಬ್ರೇಕ್| ಹೀಗಿದೆ ನೋಡಿ ಜನವರಿ 13ರ ಗೋಲ್ಡ್ ರೇಟ್

PREV
18
ಚಿನ್ನದ ನಾಗಾಲೋಟಕ್ಕೆ ಕಡಿವಾಣ, ಹೀಗಿದೆ ಜ. 13ರ ರೇಟ್!

ಹೊಸ ವರ್ಷ ಆರಂಭವಾದಾಗಿನಿಂದ ಏರುತ್ತಿದ್ದ ಚಿನ್ನದ ಬೆಲೆ ಕೇವಲ ಎರಡು ಬಾರಿ ಇಳಿಕೆ ಕಂಡಿದೆ. ಇದು ಚಿನ್ನ ಖರೀದಿದಾರರನ್ನು ಕೊಂಚ ಚಿಂತೆಗೀಡು ಮಾಡಿತ್ತು. 

28

ಆದರೀಗ ಏರಿಕೆ ಕಂಡಿದ್ದ ಚಿನ್ನದ ದರಕ್ಕೆ ಬ್ರೇಕ್ ಬಿದ್ದಿದೆ.

38

ಇದು ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.

ಇದು ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.

48

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 46,200 ರೂಪಾಯಿ ಇದೆ.

58

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದವೂ 50,400 ರೂಪಾಯಿ ಇದೆ.

68

ಇನ್ನು ಇತ್ತ ಬೆಳ್ಳಿ ದರ ಮಾತ್ರ 1,500ರೂ ಏರಿಕೆಯಾಗಿ, ಒಂದು ಕೆ. ಜಿ. ಬೆಳ್ಳಿ ದರ 66,500ರೂ ಆಗಿದೆ.

78

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. 

88

ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ. 

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories