ಚಿನ್ನದ ಬೆಲೆಯಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿದ್ದು, ಇದು ಷೇರು ಮಾರುಕಟ್ಟೆ ಏರಿಳಿತಗಳ ಮೇಲೆ ಅವಲಂಬಿತವಾಗಿದೆ. ಹೂಡಿಕೆದಾರರು ಚಿನ್ನವನ್ನು ಒಂದು ಆಸ್ತಿ ಎಂದು ಪರಿಗಣಿಸುವುದರಿಂದ ಬೆಲೆ ಏರಿಕೆಯಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳ ವಿವರ ಇಲ್ಲಿದೆ.
ಚಿನ್ನದ ದರದಲ್ಲಿ ಪ್ರತಿದಿನವೂ ಏರಿಕೆ ಇಳಿಕೆಯಾಗುತ್ತಲೇ ಇರುತ್ತದೆ. ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ. ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
27
ವಿವಿಧ ಮಹಾನಗರಗಳಲ್ಲಿ ಚಿನ್ನದ ದರ
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಚಿನ್ನದ ಜೊತೆಯಲ್ಲಿ ಬೆಳ್ಳಿ ದರವೂ ಕಡಿಮೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿಂದು 1,000 ರೂ.ಗಳಷ್ಟು ಕಡಿಮೆಯಾಗಿದೆ. ಇಂದಿನ ದರ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,160 ರೂಪಾಯಿ
100 ಗ್ರಾಂ: 11,600 ರೂಪಾಯಿ
1000 ಗ್ರಾಂ: 1,16,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.