Published : Jul 31, 2025, 11:55 AM ISTUpdated : Jul 31, 2025, 12:27 PM IST
ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ.ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
27
ಚಿನ್ನದ ದರ ಹೇಗಿದೆ ಇಂದು
ಇಂದು 24 ಕ್ಯಾರೆಟ್ ಚಿನ್ನದ ದರದಲ್ಲಿ ನಿನ್ನೆಗಿಂತ ತುಸು ಇಳಿಕೆಯಾಗಿದ್ದು, ಗ್ರಾಂ ಗೆ 10,003 ರೂಪಾಯಿ ಇದೆ. ಹಾಗೆಯೇ 22 ಕ್ಯಾರೆಟ್ ಚಿನ್ನದ 9,170 ಹಾಗೆಯೇ 18 ಕ್ಯಾರೆಟ್ ಚಿನ್ನದ ದರ 7,503 ಇದೆ.
37
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 10,003 ರೂಪಾಯಿ (ನಿನ್ನೆಗಿಂತ 45 ರೂಪಾಯಿ ಇಳಿಕೆ)
8 ಗ್ರಾಂ ಚಿನ್ನದ ದರ 80,024 ರೂಪಾಯಿ ( ನಿನ್ನೆಗಿಂತ 360 ರೂಪಾಯಿ ಇಳಿಕೆ)
10 ಗ್ರಾಂ ಚಿನ್ನದ ದರ 1,00,030 ರೂಪಾಯಿ (ನಿನ್ನೆಗಿಂತ 450 ರೂಪಾಯಿ ಇಳಿಕೆ)
100 ಗ್ರಾಂ ಚಿನ್ನದ ದರ 10,00,300 ರೂಪಾಯಿ (ನಿನ್ನೆಗಿಂತ 45,00 ರೂಪಾಯಿ ಇಳಿಕೆ)
ಚಿನ್ನದ ಜೊತೆಯಲ್ಲಿ ಬೆಳ್ಳಿ ದರದಲ್ಲೂ ಇಳಿಕೆ ಆಗಿದೆ. ಇಂದಿನ ದರ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,150 ರೂಪಾಯಿ
100 ಗ್ರಾಂ: 11,500 ರೂಪಾಯಿ
1000 ಗ್ರಾಂ: 1,15,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.