ಜನವರಿ ಅಂತ್ಯದಿಂದ ಚಿನ್ನ ಮತ್ತು ಬೆಳ್ಳಿ ದರಗಳು ಇಳಿಮುಖವಾಗಿದ್ದು, ಸತತ 5ನೇ ದಿನವೂ ಬೆಲೆ ಕುಸಿದಿದೆ. 24 ಕ್ಯಾರಟ್ 100 ಗ್ರಾಂ ಚಿನ್ನದ ಮೇಲೆ 14,200 ರೂ. ಮತ್ತು 1 ಕೆಜಿ ಬೆಳ್ಳಿ ಮೇಲೆ 20,000 ರೂ. ಇಳಿಕೆಯಾಗಿದ್ದು, ಇದು ಮಧ್ಯಮ ವರ್ಗದ ಖರೀದಿದಾರರಲ್ಲಿ ಸಂತಸ ಮೂಡಿಸಿದೆ.
ಜನವರಿ ಅಂತ್ಯದಿಂದಲೇ ಚಿನ್ನ ಮತ್ತು ಬೆಳ್ಳಿ ದರಗಳು ಇಳಿಮುಖ ಮಾರ್ಗದಲ್ಲಿ ಚಲಿಸಲಾರಂಭಿಸಿವೆ. ಹೂಡಿಕೆದಾರರು ತಮ್ಮಲ್ಲಿರುವ ಚಿನ್ನವನ್ನು ಹಿಂತೆಗೆಯುತ್ತಿದ್ದಂತೆದ ದರ ಇಳಿಕೆಯಾಗಿದೆ. ಸಾರ್ವಕಾಲಿಕ ದಾಖಲೆ ಬರೆದುಕೊಂಡಿದ್ದ ಚಿನ್ನ, ಇದೀಗ ಮಧ್ಯಮವರ್ಗದ ಜನತೆಯ ಮೊಗದಲ್ಲಿ ಮಂದಹಾಸ ಮೂಡಿಸಿದೆ.
26
ಮತ್ತೊಮ್ಮೆ ಚಿನ್ನದ ಬೆಲೆ ಕುಸಿತ
5ನೇ ದಿನವಾದ ಇಂದು ಮತ್ತೊಮ್ಮೆ ಚಿನ್ನದ ಬೆಲೆ ಕುಸಿತಗೊಂಡಿದೆ. 24 ಕ್ಯಾರಟ್ 100 ಗ್ರಾಂ ಬೆಲೆಯಲ್ಲಿ 14,200 ರೂ.ಗಳಷ್ಟು ಕುಸಿತವಾಗಿದೆ. ಅದೇ ರೀತಿ 1 ಕೆಜಿ ಬೆಳ್ಳಿ ದರದಲ್ಲಿ 20,000 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇಂದಿನ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.