ಕುಸಿದಿರುವ ಆರ್ಥಿಕತೆ ಜೊತೆ ನವಭಾರತ ನಿರ್ಮಾಣಕ್ಕೆ ಪಣತೊಟ್ಟಿರುವ ಪ್ರಧಾನಿ ಮೋದಿ ವಿಶೇಷ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದರು. ಇದೀಗ ಪ್ಯಾಕೇಜ್ ಕುರಿತು 2 ಹಂತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ. ಇಂದು ವಲಸೆ ಕಾರ್ಮಿಕರು, ಸಣ್ಣ ರೈತರು, ಮಧ್ಯಮ ವರ್ಗ ಸೇರಿದಂತೆ ಹಲವು ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.