ಪ್ರಮುಖ ಓಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ಈ ವರ್ಷ ವೀಕ್ಷಕರಿಗೆ ಮತ್ತಷ್ಟು ಮನರಂಜನೆ ನೀಡಲು ಸಿದ್ಧವಾಗಿದೆ. ಪವನ್ ಕಲ್ಯಾಣ್ ನಟಿಸುತ್ತಿರುವ 'ಓಜಿ', ನಾನಿ 'ಹಿಟ್ 3', ನಾಗಚೈತನ್ಯ 'ತಂಡೇಲ್', ಸಿದ್ದು ಜೊನ್ನಲಗಡ್ಡ 'ಜಾಕ್' ಸೇರಿದಂತೆ ಹಲವು ಹೊಸ ಸಿನಿಮಾಗಳ ಡಿಜಿಟಲ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಖರೀದಿಸಿದೆ. ಹಾಗಾದ್ರೆ, ನೆಟ್‌ಫ್ಲಿಕ್ಸ್ ಸಬ್‌ಸ್ಕ್ರಿಪ್ಷನ್ ಉಚಿತವಾಗಿ ಪಡೆಯಲು ಬೆಸ್ಟ್ ರೀಚಾರ್ಜ್ ಪ್ಲಾನ್‌ಗಳ ಬಗ್ಗೆ ಈಗ ತಿಳಿಯೋಣ.