ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತವಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ 1,050 ರೂ. ಮತ್ತು 24 ಕ್ಯಾರೆಟ್ ಮೇಲೆ 1,140 ರೂ. ಇಳಿಕೆಯಾಗಿದ್ದು, ಇದು ಬಂಗಾರ ಖರೀದಿಗೆ ಉತ್ತಮ ಸಮಯವಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಳಿತದಿಂದಾಗಿ ಚಿನ್ನದ ಬೆಲೆ ಗಣನೀಯವಾಗಿ ಕುಸಿತ ಕಾಣುತ್ತಿದೆ. ಇಂದು ಮತ್ತೊಮ್ಮೆ ಚಿನ್ನದ ಬೆಲೆ ಕಡಿಮೆಯಾಗಿರೋದರಿಂದ ಖುಷಿಯಿಂದ ಬಂಗಾರ ಖರೀದಿಬಹುದಾಗಿದೆ. ಇಂದು 11 ಸಾವಿರಕ್ಕೂ ಅಧಿಕ ಹಣ ಕಡಿಮೆಯಾಗಿದೆ.
27
ಚಿನ್ನದ ಬೆಲೆ ಮತ್ತು ಬೆಳ್ಳಿ ದರ
ಚಿನ್ನ ಖರೀದಿಗೂ ಮುನ್ನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. 18, 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ಇಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಮತ್ತು ಬೆಳ್ಳಿ ದರ ಎಷ್ಟಿದೆ ಎಂದು ನೋಡೋಣ ಬನ್ನಿ.
ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತನ್ನದಾಗಿಸಿಕೊಂಡಿರುವ ಬೆಳ್ಳಿ ದರದಲ್ಲಿಯೂ ಏರಿಳಿತ ಉಂಟಾಗುತ್ತಿದೆ. ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಇಂದಿನ ಬೆಳ್ಳಿ ದರ ಹೀಗಿದೆ.