Gold And Silver Price: ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಖರೀದಿದಾರರಿಗೆ ಸುವರ್ಣಾವಕಾಶ ಒದಗಿಸಿದೆ. 22 ಮತ್ತು 24 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿದ್ದು, ಜೊತೆಗೆ ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ.
ಚಿನ್ನ ಖರೀದಿಸಬೇಕು ಅನ್ನೋದು ಪ್ರತಿಯೊಬ್ಬ ಮಹಿಳೆಯರ ಆಸೆಯಾಗಿರುತ್ತದೆ. ಇಂದು ಚಿನ್ನದ ಬೆಲೆಯಲ್ಲಿ ಕುಸಿತವಾಗಿದೆ. ಹಾಗಾಗಿ ಚಿನ್ನ ಖರೀದಿಸುವ ಸುವರ್ಣವಕಾಶ ಬಂದಿದೆ. ಇಂದಿನ 22, 24 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಚಿನ್ನದ ಜೊತೆ ಬೆಳ್ಳಿ ದರವೂ ದಿನದಿಂದ ವ್ಯತ್ಯಾಸ ಕಂಡು ಬರುತ್ತಿದೆ. ಈಗಾಗಲೇ ಬೆಳ್ಳಿ ಸಹ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. 1 ಕೆಜಿ ಬೆಳ್ಳಿ ದರದಲ್ಲಿ 4,100 ರೂಪಾಯಿ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರದ ಮಾಹಿತಿ ಇಲ್ಲಿದೆ ನೋಡಿ