ಒಂದು ಕಡೆ ಸರ್ಜಿಕಲ್ ವೀರರು, ಮತ್ತೊಂದು ಕಡೆ ಮೋದಿ ಇರುವರು: ಸೀರೆಯಲ್ಲಿ ದೇಶಭಕ್ತಿಯೇ ಉಸಿರು!

First Published Mar 1, 2019, 3:37 PM IST

ಭಾರತೀಯ ವಾಯುಪಡೆ ಪಾಕ್ ನೆಲಕ್ಕೆ ನುಗ್ಗಿ ಜೆಎಎಂ ಕ್ಯಾಂಪ್‌ನ್ನು ಧ್ವಂಸಗೊಳಿಸಿದ್ದು ಇಡೀ ವಿಶ್ವಕ್ಕೆ ಗೊತ್ತಿರುವ ಸಂಗತಿ. ಪಾಕ್ ನೆಲಕ್ಕೆ ನುಗ್ಗುವ ಛಾತಿ ತೋರಿದ ಭಾರತೀಯ ವಾಯುಸೇನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಈ ಮಧ್ಯೆ ಸರ್ಜಿಕಲ್ ದಾಳಿಯಾಗುತ್ತಿದ್ದಂತೇ ಸೂರತ್‌ನ ಬಟ್ಟೆ ವ್ಯಾಪಾರಿಯೋರ್ವರು ಕೇವಲ ನಾಲ್ಕು ಗಂಟೆಗಳಲ್ಲಿ ಭಾರತೀಯ ವಾಯುಸೇನೆಯ ಸೖನಿಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವುಳ್ಳ ವಿಶೇಷ ಸೀರೆಯನ್ನು ತಯಾರಿಸಿದ್ದಾರೆ.

ಭಾರತೀಯ ವಾಯುಪಡೆ ಪಾಕ್ ನೆಲಕ್ಕೆ ನುಗ್ಗುವ ಛಾತಿ ತೋರಿದ ಭಾರತೀಯ ವಾಯುಸೇನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
undefined
ಸರ್ಜಿಕಲ್ ದಾಳಿಯಾಗುತ್ತಿದ್ದಂತೇ ಸೂರತ್‌ನ ಬಟ್ಟೆ ವ್ಯಾಪಾರಿಯೋರ್ವರು ಕೇವಲ ನಾಲ್ಕು ಗಂಟೆಗಳಲ್ಲಿ ಭಾರತೀಯ ವಾಯುಸೇನೆಯ ಸೖನಿಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವುಳ್ಳ ವಿಶೇಷ ಸೀರೆಯನ್ನು ತಯಾರಿಸಿದ್ದಾರೆ.
undefined
ವಿನೋದ್ ಸುರಾನಾ ಎಂಬ ಬಟ್ಟೆ ವ್ಯಾಪಾರಿ, ಕೇವಲ 4 ಗಂಟೆಗಳಲ್ಲಿ ವಿಶೇಷ ಸೀರೆಯೊಂದನ್ನು ತಯಾರಿಸಿದ್ದು, ಇದರಲ್ಲಿ ವಾಯುಸೇನೆಯ ಧೀರ ಸೈನಿಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದೆ.
undefined
ಮಹಿಳೆಯರ ಫೇವರೇಟ್ ಸೀರೆ ಇದಾಗಿದ್ದು ಬೇಡಿಕೆ ಹೆಚ್ಚಾಗಿದೆ
undefined
ವಿನೋದ್ ಸುರಾನಾ ತಯಾರಿಸಿರುವ ಸೀರೆ ಭಾರೀ ಜನಪ್ರಿಯತೆ ಗಳಿಸಿದೆ.
undefined
ಜನರಿಂದ ಹೆಚ್ಚಿನ ಸೀರೆಗಳಿಗೆ ಬೇಡಿಕೆ ಬರುತ್ತಿದೆ ಎನ್ನಲಾಗಿದೆ.
undefined
ಸೀರೆಯ ಒಂದು ಕೊನೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ.
undefined
click me!