ಸಮಾಲೋಚನೆಗಳಲ್ಲಿ ಭಾಗವಹಿಸಿದ ಪ್ರಮುಖ ಅಧಿಕಾರಿಗಳು:
ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಕಾರ್ಯದರ್ಶಿ ಮತ್ತು ಡಿಐಪಿಎಎಂ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಯ್ ಸೇಠ್, ಹಣಕಾಸು ಸೇವೆಗಳ ಕಾರ್ಯದರ್ಶಿ ಎಂ. ನಾಗರಾಜು, ಮುಖ್ಯ ಆರ್ಥಿಕ ಸಲಹೆಗಾರ ಡಾ. ವಿ. ಅನಂತ ನಾಗೇಶ್ವರನ್, ಹಣಕಾಸು ಸಚಿವಾಲಯ ಮತ್ತು ಇತರ ಸಂಬಂಧಿತ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಸಲಹೆ ನೀಡಲು ಹಾಜರಿದ್ದರು.