ಅಂತರರಾಷ್ಟ್ರೀಯ ಹೂಡಿಕೆದಾರರ ಒಲವು ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಗೆ ಕಾರಣವಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 1 ಲಕ್ಷದ ಗಡಿ ದಾಟಿದ್ದು, ಖರೀದಿದಾರರಿಗೆ ಇಂದಿನ ಮಾರುಕಟ್ಟೆ ದರಗಳನ್ನು ತಿಳಿದುಕೊಳ್ಳುವುದು ಮುಖ್ಯ.
ಅಂತರರಾಷ್ಟ್ರೀಯ ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿಯಲ್ಲಿ ಹೂಡಿಕೆ ಮಾಡುತ್ತಿರುವ ಕಾರಣ ಎರಡು ಲೋಹಗಳ ಬೆಲೆ ಏರಿಕೆಯಾಗುತ್ತದೆ. ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಮೊದಲು ಇಂದಿನ ಮಾರುಕಟ್ಟೆ ದರಗಳನ್ನು ತಿಳಿದುಕೊಳ್ಳಬೇಕು.
27
ಜೂನ್ ತಿಂಗಳರಾಂಭದಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆಯಗುತ್ತಲೇ ಇವೆ. 24 ಕ್ಯಾರಟ್ 10 ಗ್ರಾಂ ಚಿನ್ನ 1 ಲಕ್ಷದ ಗಡಿ ದಾಟಿ ತನ್ನೆಲ್ಲಾ ಹಳೆ ದಾಖಲೆಗಳನ್ನು ಉಡೀಸ್ ಮಾಡುತ್ತಿದೆ. ದೇಶದಲ್ಲಿಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಚಿನ್ನದ ಜೊತೆ ಬೆಳ್ಳಿ ದರ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ 1 ಸಾವಿರ ರೂ. ಏರಿಕೆ ಕಂಡಿದೆ.
10 ಗ್ರಾಂ: 1,120 ರೂಪಾಯಿ
100 ಗ್ರಾಂ: 11,200 ರೂಪಾಯಿ
1000 ಗ್ರಾಂ: 1,12,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.