ಇಂದು 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ. ಚಿನ್ನ ಖರೀದಿಗೆ ಯೋಚಿಸುತ್ತಿದ್ದರೆ ಈ ದಿನ ಮಿಸ್ ಮಾಡಿಕೊಳ್ಳಬೇಡಿ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ಪ್ರತಿನಿತ್ಯ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಆಗುತ್ತಿರುತ್ತದೆ. ನಿರಂತರವಾಗಿ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆಯಾಗಿದೆ. ಚಿನ್ನ ಖರೀದಿಗೆ ಯೋಚಿಸುತ್ತಿದ್ದರೆ ಈ ದಿನ ಮಿಸ್ ಮಾಡಿಕೊಂಡು ನಿರಾಶರಾಗಬೇಡಿ.
27
ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ. ಎಷ್ಟು ಇಳಿಕೆಯಾಗಿದೆ ಎಂಬುದನ್ನು ನೋಡೋಣ ಬನ್ನಿ. ಖರೀದಿಗೆ ಮುನ್ನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುವುದು ತಿಳಿದುಕೊಳ್ಳೋದು ಮುಖ್ಯವಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 74,350 ರೂ., ಮುಂಬೈ: 74,350 ರೂ., ದೆಹಲಿ: 74,500 ರೂ., ಕೋಲ್ಕತ್ತಾ: 74,350 ರೂ., ಬೆಂಗಳೂರು: 74,350 ರೂ., ಹೈದರಾಬಾದ್: 74,350 ರೂ.
67
ಬೆಳ್ಳಿ ಬೆಲೆ
ಚಿನ್ನದ ಬೆಲೆಯಲ್ಲಿ ಇಳಿಕೆಯಾದ್ರೆ, ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಬೆಳ್ಳಿಯ ಮೇಲೆಯೂ ಹೂಡಿಕೆ ಮಾಡಲಾಗುತ್ತಿದೆ.
10 ಗ್ರಾಂ: 965 ರೂಪಾಯಿ
100 ಗ್ರಾಂ: 9,650 ರೂಪಾಯಿ
1000 ಗ್ರಾಂ: 96,500 ರೂಪಾಯಿ
77
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.