ಪ್ರತಿದಿನದಂತೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿದೆ. ಈ ಲೇಖನದಲ್ಲಿ ಇಂದಿನ 22 ಮತ್ತು 24 ಕ್ಯಾರಟ್ ಚಿನ್ನದ ದರ ಹಾಗೂ ಬೆಳ್ಳಿ ಬೆಲೆಯ ಸಂಪೂರ್ಣ ವಿವರವನ್ನು ನೀಡಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿನ ದರ ಪಟ್ಟಿಯನ್ನೂ ಇಲ್ಲಿ ಪರಿಶೀಲಿಸಬಹುದು.
ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿರುತ್ತದೆ. ಹಾಗಾಗಿ ಚಿನ್ನ ಅಥವಾ ಬೆಳ್ಳಿ ಖರೀದಿಗೂ ಮುನ್ನ ಇಂದಿನ ದರ ಎಷ್ಟಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ. ಇದರಿಂದ ಚಿನ್ನ ಖರೀದಿ ಸುಲಭವಾಗಲಿದೆ.
ಇಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,700 ರೂ.ಗಳಷ್ಟು ಏರಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 3000 ರೂ.ಗಳಷ್ಟು ಏರಿಕೆಯಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.