Gold And Silver Price: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನ 22, 24 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆಯನ್ನು ಸಹ ಇಲ್ಲಿ ಪರಿಶೀಲಿಸಬಹುದು.
ಭಾರತದಲ್ಲಿ ಚಿನ್ನ ಅನ್ನೋದು ವಿಶೇಷ ಭಾವನೆ. ಭಾರತದಲ್ಲಿ ಯಾವುದೇ ಶುಭ ಸಮಾರಂಭ ನಡೆದರೂ ಅಲ್ಲಿ ಚಿನ್ನಕ್ಕೆ ವಿಶೇಷ ಪ್ರಾಶಸ್ತ್ಯ ನೀಡಲಾಗುತ್ತದೆ. ಒಂದು ವೇಳೆ ಚಿನ್ನ ಖರೀದಿಸುತ್ತಿದ್ದರೆ ಮೌಲ್ಯದ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ.
27
ಬುಧವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು. ಚಿನ್ನದ ಜೊತೆಯಲ್ಲಿ ಬೆಳ್ಳಿ ಮೇಲಿನ ಹೂಡಿಕೆ ಪ್ರಮಾಣ ಏರಿಕೆಯಾಗುತ್ತಿದೆ. ಇಂದು ದೇಶದಲ್ಲಿ 22, 24 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
10 ಗ್ರಾಂ: 1,010 ರೂಪಾಯಿ
100 ಗ್ರಾಂ: 10,100 ರೂಪಾಯಿ
1000 ಗ್ರಾಂ: 1,01,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.