Gold And Silver Price: ಇರಾನ್-ಇಸ್ರೇಲ್ ಕದನ ವಿರಾಮದ ನಂತರ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮದ ಬಳಿಕ ಚಿನ್ನದ ಬೆಲೆ ಮತ್ತೆ ಏರಿಕೆಯತ್ತ ಮುಖ ಮಾಡುತ್ತಿದೆ. ಕಳೆದ ಮೂರು ದಿನ ಹಂತ ಹಂತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಹೆಚ್ಚಾಗಿದೆ.
27
ನೀವು ಚಿನ್ನ ಮತ್ತು ಬೆಳ್ಳಿ ಖರೀದಿಗೆ ಪ್ಲಾನ್ ಮಾಡಿಕೊಂಡಿದ್ರೆ ಇಂದಿನ ಬೆಲೆ ಎಷ್ಟು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.