ವೈರಿ ದೇಶ ಪಾಕಿಸ್ತಾನದ ಮೇಲೆ ಭಾರತ ಮಧ್ಯರಾತ್ರಿ ಕ್ಷಿಪಣಿ ದಾಳಿಯನ್ನು ನಡೆಸುವ ಮೂಲಕ 9 ಉಗ್ರರ ನಲೆಗಳನ್ನು ಉಡೀಸ್ ಮಾಡಿದೆ. ಇತ್ತ ಚಿನ್ನದ ಮಾರುಕಟ್ಟೆಯಲ್ಲಿಯೂ ಹಲ್‌ಚಲ್ ಸೃಷ್ಟಿಯಾಗಿದ್ದು, ಈ ಬೆಳವಣಿಗೆ ಕಂಡು ಹೂಡಿಕೆದಾರು ಶಾಕ್ ಆಗಿದ್ದಾರೆ.
28
ಕಳೆದೊಂದು ವಾರದಿಂದ ಚಿನ್ನದ ಬೆಲೆಯಲ್ಲಿ ಹಂತ ಹಂತವಾಗಿ ಇಳಿಕೆ ಕಂಡು ಬಂದಿತ್ತು. ಇಂದು ಚಿನ್ನಾಭರಣ ಪ್ರಿಯರು ಮತ್ತು ಹೂಡಿಕೆದಾರರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಏರಿಕೆ ಕಂಡು ಬಂದಿದೆ. ಇಂದಿನ 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 5,000 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 5,400 ರೂಪಾಯಿ ಏರಿಕೆಯಾಗಿದೆ. ಇನ್ನು 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 4,100 ರೂಪಾಯಿಗಳಷ್ಟು ಹೆಚ್ಚಳಗೊಂಡಿದೆ.
88
ದೇಶದಲ್ಲಿಂದು ಬೆಳ್ಳಿ ಬೆಲೆ
ಚಿನ್ನದ ಜೊತೆಯಲ್ಲಿ ಬೆಳ್ಳಿಯ ದರವೂ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಇಂದಿನ ಬೆಳ್ಳಿ ದರ ಈ ಕೆಳಗಿನಂತಿದೆ.
10 ಗ್ರಾಂ: 990 ರೂಪಾಯಿ (21 ರೂ. ಏರಿಕೆ)
100 ಗ್ರಾಂ: 9,900 ರೂಪಾಯಿ (210 ರೂ. ಏರಿಕೆ)
1000 ಗ್ರಾಂ: 99,000 ರೂಪಾಯಿ (2,100 ರೂ. ಏರಿಕೆ)
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.