ಚಿನ್ನದ ದರದಲ್ಲಿ ನಿರಂತರ ಏರಿಳಿತಗಳಿಂದ ಜನಸಾಮಾನ್ಯರು ಆತಂಕಕ್ಕೊಳಗಾಗಿದ್ದಾರೆ. ಇಂದಿನ 22 ಮತ್ತು 24 ಕ್ಯಾರಟ್ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ ಎಂಬುದನ್ನು ಈ ವೀಡಿಯೋದಲ್ಲಿ ನೋಡೋಣ.
ಒಮ್ಮೆ ಇಳಿಕೆ ಮತ್ತೊಮ್ಮೆ ಏರಿಕೆಯಿಂದ ಚಿನ್ನದ ದರದಲ್ಲಿ ದಿನವೂ ಹಾವು ಏಣಿ ಆಟದಂತಾಗಿದ್ದು, ಭಾರತದ ಮಾರುಕಟ್ಟೆಯಲ್ಲಿ ಇಂದು ಚಿನ್ನದ ದರ ಹೇಗಿದೆ ಅಂತ ನೋಡೋಣ ಬನ್ನಿ.
27
ನಿರಂತರವಾಗಿ ಚಿನ್ನದ ದರ ಏರಿಕೆಯ ಆಗುತ್ತಲೇ ಇರುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಮದುವೆ ಮುಂಜಿ ಮುಂತಾದ ಶುಭಕಾರ್ಯಗಳನ್ನು ಹತ್ತಿರದಲ್ಲೇ ಇಟ್ಟುಕೊಂಡಿರುವವರು ಏರುತ್ತಿರುವ ಚಿನ್ನದ ದರ ನೋಡಿ ಆಘಾತಕ್ಕೊಳಗಾಗುತ್ತಿದ್ದಾರೆ.
37
ಇಂದಿನ 22 ಮತ್ತು 24 ಕ್ಯಾರಟ್ ಚಿನ್ನದ ದರ ಹಾಗೂ ಬೆಳ್ಳಿ ದರ ಎಷ್ಟಿದೆ ಅಂತ ನೋಡೋಣ ಬನ್ನಿ.
ದೇಶದಲ್ಲಿಂದು ಬೆಳ್ಳಿ ಬೆಲೆ
ನಿನ್ನೆಗೆ ಹೋಲಿಸಿದರೆ ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ನಿನ್ನೆಯ ದರವೇ ಇದೆ. ಇಂದಿನ ಬೆಳ್ಳಿ ದರ ಈ ಕೆಳಗಿನಂತಿದೆ.
10 ಗ್ರಾಂ: 970ರೂಪಾಯಿ (ಯಾವುದೇ ಬದಲಾವಣೆ ಇಲ್ಲ)
100 ಗ್ರಾಂ: 9,700 ರೂಪಾಯಿ (ಯಾವುದೇ ಬದಲಾವಣೆ ಇಲ್ಲ)
1000 ಗ್ರಾಂ: 97,000 ರೂಪಾಯಿ (ಯಾವುದೇ ಬದಲಾವಣೆ ಇಲ್ಲ)
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.