Gold And Silver Price: ಚಿನ್ನವನ್ನು ಆಪತ್ಕಾಲದ ನೆಂಟ ಎಂದು ಕರೆಯಲಾಗುತ್ತದೆ. ಚಿನ್ನ ಖರೀದಿಗೆ ತೆರಳುವ ಮುನ್ನ ಇಂದಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಬಂಗಾರವನ್ನು ಆಪತ್ಕಾಲದ ನೆಂಟ ಎಂದು ಕರೆಯಲಾಗುತ್ತದೆ. ಹಾಗಾಗಿ ಜನರು ಒಂದಿಷ್ಟು ಹಣ ಉಳಿದರೂ ಚಿನ್ನ ಖರೀದಿಗೆ ಮುಂದಾಗುತ್ತಾರೆ. ಚಿನ್ನ ಖರೀದಿಗೆ ತೆರಳುವ ಮುನ್ನ ಇಂದಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಇದರಿಂದ ಚಿನ್ನ ಖರೀದಿ ಸುಲಭವಾಗಲಿದೆ.
27
ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಬದಲಾವಣೆ ಆಗುತ್ತಿರುತ್ತವೆ. ಮದುವೆ ಸೀಸನ್ ಆರಂಭಗೊಂಡಿದ್ದು, ಜನರು ಬೆಲೆ ಕಡಿಮೆಯಾಗುತ್ತಿರೋದನ್ನೇ ಕಾಯುತ್ತಿರುತ್ತಾರೆ. ಬೆಲೆ ಕಡಿಮೆಯಾಗುತ್ತಲೇ ಚಿನ್ನ ಖರೀದಿಸುತ್ತಾರೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. .
37
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 7,945 ರೂಪಾಯಿ
8 ಗ್ರಾಂ: 63,560 ರೂಪಾಯಿ
10 ಗ್ರಾಂ: 79,450 ರೂಪಾಯಿ
100 ಗ್ರಾಂ: 7,94,500 ರೂಪಾಯಿ
47
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 8,667 ರೂಪಾಯಿ
8 ಗ್ರಾಂ: 69,336 ರೂಪಾಯಿ
10 ಗ್ರಾಂ: 86,670 ರೂಪಾಯಿ
100 ಗ್ರಾಂ: 8,66,700 ರೂಪಾಯಿ
57
ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 79,450 ರೂಪಾಯಿ, ಮುಂಬೈ: 79,450 ರೂಪಾಯಿ, ದೆಹಲಿ: 79,600 ರೂಪಾಯಿ, ಕೋಲ್ಕತ್ತಾ: 79,450 ರೂಪಾಯಿ, ಬೆಂಗಳೂರು: 79,450 ರೂಪಾಯಿ, ಹೈದರಾಬಾದ್: 79,450 ರೂಪಾಯಿ
67
ಬೆಳ್ಳಿ ಬೆಲೆ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
10 ಗ್ರಾಂ: 995 ರೂಪಾಯಿ
100 ಗ್ರಾಂ: 9,950 ರೂಪಾಯಿ
1000 ಗ್ರಾಂ: 99,500 ರೂಪಾಯಿ
77
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ.