ಬೆನ್ನು, ಕತ್ತು, ಕಾಲುಗಳಿಗೆ ಉತ್ತಮ ಸಪೂರ್ಟ್ ಈ ಕಾರಿನಲ್ಲಿದೆ. ಕೈಗಳನ್ನು ಇಡಲು ಆರ್ಮ್‌ರೆಸ್ಟ್, ವಿಐಪಿ ಸ್ಪಾಟ್‌ಲೈಟ್, ಸೀಟುಗಳನ್ನು ಬೇಕಾದ ರೀತಿಯಲ್ಲಿ ಹೊಂದಿಸಲು ರಿಮೂಟ್ ಕಂಟ್ರೋಲ್ ಸಿಸ್ಟಮ್, ಪ್ರಯಾಣಿಕರಿಗೆ ಪ್ರತ್ಯೇಕ ಸ್ಕ್ರೀನ್, ಲಗೇಜ್ ಇಡಲು ಹೆಚ್ಚುವರಿ ಬೂಟ್ ಸ್ಪೇಸ್ ಸೇರಿದಂತೆ ಹಲವು ವಿಶೇಷತೆ ಇದರಲ್ಲಿದೆ.