ಗುಣಮಟ್ಟದ ವೈಶಿಷ್ಟ್ಯಗಳು
ಹುಂಡೈ ವೆನ್ಯೂ ಕಾರಿನಲ್ಲಿ ಐಷಾರಾಮಿ ಒಳಾಂಗಣದ ಜೊತೆಗೆ ಹಲವು ಪ್ರೀಮಿಯಂ ವೈಶಿಷ್ಟ್ಯಗಳಿವೆ. 8 ಇಂಚಿನ ಎಲ್‌ಸಿಡಿ ಡಿಸ್ಪ್ಲೇ, ಅಲೆಕ್ಸಾ ಮತ್ತು ಗೂಗಲ್ ವಾಯ್ಸ್ ಅಸಿಸ್ಟೆಂಟ್‌ಗೆ ಬೆಂಬಲ ನೀಡುವ ಕನೆಕ್ಟೆಡ್ ಕಾರ್ ತಂತ್ರಜ್ಞಾನವನ್ನು ಹೊಂದಿದೆ. ಕೀ-ಟಚ್‌ಸ್ಕ್ರೀನ್ ಮತ್ತು 8 ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಇದೆ. ಗಾಳಿ ಶುದ್ಧೀಕರಣ, ಆಟೋಮ್ಯಾಟಿಕ್ ಎಸಿ, ಕೂಲ್ಡ್ ಗ್ಲೋವ್ ಬಾಕ್ಸ್ ಮತ್ತು ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ವೈಶಿಷ್ಟ್ಯಗಳನ್ನು ಒದಗಿಸಿದೆ.