ನೆಕ್ಸಾನ್ ರೀತಿಯಲ್ಲಿ ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಮೇಲೆ ಗರಿಷ್ಠ 2.86 ಲಕ್ಷ ರೂಪಾಯಿ ಡಿಸ್ಕೌಂಟ್ ಘೋಷಿಸಿದೆ. ಜೊತೆಗೆ ಉಚಿತ ರಿಜಿಸ್ಟ್ರೇಶನ್, ರೋಡ್ ಟ್ಯಾಕ್ಸ್ ಈ ಮೂಲಕ ದೆಹಲಿ ಸರ್ಕಾರ ಟಾಟಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದೆ.