2006, ಮಾರ್ಚ್ 2ರಂದು ವಿಷ್ಣು ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

37
ಫ್ಯಾಷನ್ ಡಿಸೈನರ್ ಆಗಿ ಗುರುತಿಸಿಕೊಂಡಿರುವ ಸುಶ್ಮಿತಾ ಸ್ಟಾರ್ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

47
ಸೈರಾ ಚಿತ್ರದಲ್ಲಿ ತಂದೆ ಚಿರಂಜೀವಿಗೆ ವಸ್ತ್ರ ವಿನ್ಯಾಸ ಮಾಡಿ ಝೀ ಸಿನಿಮಾ ಬೆಸ್ಟ್ ಡಿಸೈನರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

57
ಬಾಲಿವುಡ್ ನಟ ಅಮಿತಾಭ್ ಬಚ್ಚನ್‌ಗೂ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ.

67
ಇತ್ತೀಚಿಗೆ ಸುಶ್ಮಿತಾ 'ಶೂಟೌಟ್ ಆಟ್ ಆಲಿಯಾ' ಸಿನಿಮಾ ನಿರ್ಮಾಣ ಮಾಡಿದ್ದಾರೆ.

77
ತಮ್ಮ ಮೊದಲ ನಿರ್ಮಾಣದ ಚಿತ್ರ ಝೀ 5ನಲ್ಲಿ ಬಿಡುಗಡೆಯಾಗುತ್ತಿರುವ ಸಂತೋಷವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.