Dies Irae Movie: ಸೂಪರ್‌ ಹಿಟ್ 'ಹೃದಯಂ' ಬಳಿಕ ಹೊಸ ಸಿನಿಮಾದಲ್ಲಿ ಮೋಹನ್‌ಲಾಲ್‌ ಪುತ್ರ ಪ್ರಣವ್;‌ ಎಂಥ ಲುಕ್‌!

Published : Oct 25, 2025, 03:46 PM IST

ಹೃದಯಂ ಎಂಬ ಸಿನಿಮಾದಲ್ಲಿ ನಟಿಸಿ, ಭರ್ಜರಿ ಹಿಟ್‌ ಪಡೆದುಕೊಂಡಿದ್ದ ನಟ ಪ್ರಣವ್‌ ಮೋಹನ್‌ಲಾಲ್‌ ಈಗ ಇನ್ನೊಂದು ಸಿನಿಮಾದಲ್ಲಿ ನಟಿಸಿದ್ದಾರೆ. Dies Irae ಎಂ ಚಿತ್ರದಲ್ಲಿ ನಟಿಸಿದ್ದು ಟ್ರೇಲರ್‌ ರಿಲೀಸ್‌ ಆಗಿದೆ. 

PREV
15
dies irae movie

ಎಸ್ ಶಶಿಕಾಂತ್, ಚಕ್ರವರ್ತಿರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ dies irae movie ನಿರ್ಮಾಣವಾಗಿದೆ. ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಮೋಹನ್‌ಲಾಲ್ ಪುತ್ರ ಪ್ರಣವ್ ಮೋಹನ್‌ಲಾಲ್ ನಟಿಸಿದ್ದಾರೆ.

25
1.18 ನಿಮಿಷದ ಟ್ರೇಲರ್

1.18 ನಿಮಿಷದ ಈ ಸಿನಿಮಾದ ಟ್ರೇಲರ್ ಹೊರಬಂದಿದ್ದು, ಕೆಲವೇ ಗಂಟೆಗಳಲ್ಲಿ ಒಂದು ಮುಕ್ಕಾಲು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ. ಈ ಸಿನಿಮಾಕ್ಕೆ ’ಕೋಪದ ದಿನ’ ಎಂದು ಇಂಗ್ಲೀಷ್‌ದಲ್ಲಿ ಅಡಿಬರಹ ಇದೆ.

35
ರಿಲೀಸ್‌ ಯಾವಾಗ?

ಹಾರರ್ ಥ್ರಿಲ್ಲರ್ ಕಥೆಯಲ್ಲಿ ಒಂದಷ್ಟು ನೈಜ ಘಟನೆಗಳನ್ನು ಇಲ್ಲಿ ಹೇಳಲಾಗಿದೆ. ಅಂದಹಾಗೆ ಸಿನಿಮಾವು ಮಲಯಾಳಂ ಭಾಷೆಯಲ್ಲಿ ಇದೇ ಅಕ್ಟೋಬರ್, 31ರಂದು ವಿಶ್ವದಾದ್ಯಂತ ತೆರೆ ಕಾಣುತ್ತಿದೆ.

45
ರಾಹುಲ್‌ ಸದಾಸಿವನ್ ನಿರ್ದೇಶನ

ರಾಹುಲ್‌ ಸದಾಸಿವನ್ ಅವರು ರಚನೆ, ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಜಿಬಿನ್ ಗೋಪಿನಾಥ್, ಅರುಣ್ ಅಜಿಕುಮಾರ್, ಮನೋಹರಿ ಜಾಯ್ ಮುಂತಾದವರು ನಟಿಸಿದ್ದಾರೆ.

55
ಕ್ರಿಸ್ಟೋ ಕ್ಸೇವಿಯರ್ ಸಂಗೀತ

ಕ್ರಿಸ್ಟೋ ಕ್ಸೇವಿಯರ್ ಸಂಗೀತ, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ ಈ ಸಿನಿಮಾಕ್ಕಿದೆ.

Read more Photos on
click me!

Recommended Stories