ಕೀರ್ತಿ ಇತ್ತೀಚಿಗೆ ಸಿನಿಮಾಗಿಂತ ಹೆಚ್ಚಾಗಿ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ, ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. ಸದ್ಯ ಕೀರ್ತಿ ಹೋಸ ಫೂಟೋಶೂಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ. ತರಹೇವಾರಿ ಡ್ರೆಸ್ ಧರಿಸಿ ಮಿಂಚುತ್ತಿದ್ದ ಕೀರ್ತಿ ಸುರೇಶ್ ಇದೀಗ ಸೀರೆಯಲ್ಲಿ ಮಿಂಚಿದ್ದಾರೆ. ಮಹಾನಟಿಯ ಸೀರೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.