ದಿನದಿಂದ ದಿನಕ್ಕೆ ಸಖತ್ ಹಾಟ್ ಆಗುತ್ತಿರುವ ಮಲೈಕಾ ಯುವತಿಯರೆ ನಾಚುವಂತೆ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಮಲೈಕಾ ಪತಿಯಿಂದ ದೂರ ಆದ ಬಳಿಕ ಬಾಲಿವುಡ್ ಮತ್ತೋರ್ವ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್‌ನಲ್ಲಿದ್ದಾರೆ. ಅರ್ಜುನ್ ಮತ್ತು ಮಲೈಕಾ ಇಬ್ಬರೂ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಕಳೆದ ಕೆಲವು ವರ್ಷಗಳಿಂದ ಕೇಳಿಬರುತ್ತಿದೆ, ಇನ್ನೂ ಮದುವೆಯಾಗಿಲ್ಲ. ಆದರೆ ಸದಾ ಜೊತೆಯಲ್ಲೇ ಕಾಣಿಸಿಕೊಳ್ಳುತ್ತಾರೆ.