ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ನಂತರ ನೆಟ್ಟಿಗರು ನಿರ್ದೇಶಕ ಕರಣ್ ಜೋಹರ್, ನಟಿ ಸೋನಂ ಕಪೂರ್ ಮತ್ತು ಆಲಿಯಾ ಭಟ್ ಮೇಲೆ ರಾಂಗ್ ಆಗಿದ್ದಾರೆ. ನೆಟ್ಟಿಗರ ಕಾಟ ತಾಳಲಾರದೇ ಸೋನಂ ಕಪೂರ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದಕ್ಕೂ ತರೇವಾರಿ ಪ್ರತಿಕ್ರಿಯೆ ಎದುರಿಸಬೇಕಾಗಿ ಬಂದಿದೆ.