ಮಿಲ್ಖಾ ಸಿಂಗ್ ಪಾದ ಮುಟ್ಟಿ ನಮಸ್ಕರಿಸಿದ ಊರ್ವಶಿ

First Published | Nov 22, 2020, 8:39 PM IST

ಮುಂಬೈ (ನ.  22)   ಕನ್ನಡದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆ ಹೆಜ್ಜೆ ಹಾಕಿದ್ದ ಸುಂದರಿ ಊರ್ವಶಿ ರೌಟೆಲಾ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ನಟಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಈಗ ಸುದ್ದಿ ಮಾಡುತ್ತಿದೆ.

ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಂತಕತೆ ಮಿಲ್ಖಾ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ದೇಶದ ಖ್ಯಾತಿ ಬೆಳಗಿಸಿದ ಓಟಗಾರನ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.
Tap to resize

'ಫ್ಲೈಯಿಂಗ್ ಸಿಖ್' ಅವರನ್ನು ಭೇಟಿಯಾಗುವುದರಲ್ಲಿ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.
ಅಪಾರ ಅಭಿಮಾನಿಗಳನ್ನು ಹೊಂದಿರುವ ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್

Latest Videos

click me!