ಮುಂಬೈ(ಜೂ. 16) ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಸೆಲೆಬ್ರಿಟಿಗಳು ನೆರವಿಗೆ ನಿಂತಿದ್ದಾರೆ. ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ ಸಲ್ಮಾನ್ ಖಾನ್ ನೆರವಿಗೆ ಧಾವಿಸಿದ್ದರು. ಇದೀಗ ಸಂಜಯ್ ದತ್ ಸಹೋದರಿ ಪ್ರಿಯಾ ದತ್ ಸಹ ರಾಖಿ ಸಾವಂತ್ ಗೆ ಸ್ಪಂದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತ ರಾಖಿ ವಿಚಾರ ತಿಳಿಸಿದ್ದಾರೆ. ಬಾಲಿವುಡ್ ನಲ್ಲಿ ಹವಾ ಎಬ್ಬಿಸಿದ್ದ ರಾಖಿ ತಮ್ಮ ಬೋಲ್ಡ್ ಹೇಳಿಕೆಗಳಿಂದಲೇ ಹೆಸರು ಮಾಡಿದವರು. Sanjay Dutt's sister Priya Dutt has come forward to help Rakhi's mother in her cancer treatment. ರಾಖಿ ಸಾವಂತ್ ಸಂಕಷ್ಟಕ್ಕೆ ಸ್ಪಂದಿಸಿದ ಸಂಜಯ್ ದತ್ ಸಹೋದರಿ