ಬಿಎನ್‌ಎಸ್ 118(1) ಪ್ರಕಾರ ಅಪರಾಧ ಸಾಬೀತಾದರೆ 3 ವರ್ಷಗಳಿಂದ 15 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ, ಇಲ್ಲದಿದ್ದರೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬಿಎನ್‌ಎಸ್ 105 ಪ್ರಕಾರ 5 ವರ್ಷಗಳಿಂದ 15 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಕಾನೂನು ತಜ್ಞರು ತಿಳಿಸಿದ್ದಾರೆ. ಇದು ಮೆಗಾ ಕುಟುಂಬ, ಮೆಗಾ, ಅಲ್ಲು ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಅಷ್ಟೇ ಅಲ್ಲ, ಈ ಪ್ರಕರಣ ಬನ್ನಿ ಭವಿಷ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.